Skip to main content
ವಿಡಿಯೋ
1/2
cinema

ಅಪ್ಪು ಆ್ಯಪ್ ಟ್ರೈಲರ್‌ಗೆ ಕಿಚ್ಚನ ಧ್ವನಿ: ಆ್ಯಪ್‌ನ ವಿಶೇಷತೆ ಏನು?

By Vinutha U
ಅಪ್ಪು ಆ್ಯಪ್ ಟ್ರೈಲರ್‌ಗೆ ಕಿಚ್ಚನ ಧ್ವನಿ: ಆ್ಯಪ್‌ನ ವಿಶೇಷತೆ ಏನು?

ಪುನೀತ್ ರಾಜಕುಮಾರ್ ಅವರ ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳು, ಜೀವನ ಮತ್ತು ಸಾಧನೆಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬಲು ಪಿಆರ್‌ಕೆ ಎಂಬ ಅಪ್ಲಿಕೇಶನ್ ನಿರ್ಮಿಸಲಾಗಿದ್ದು, ಇದನ್ನು ಅಕ್ಟೋಬರ್ 25 ರಂದು ಬಿಡುಗಡೆ ಮಾಡಲಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಲವು ಗಣ್ಯರು ಈ ಆ್ಯಪ್ ಬಿಡುಗಡೆ ಮಾಡಲಿದ್ದಾರೆ.

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅಗಲಿ 4 ವರ್ಷ ತುಂಬುತ್ತಾ ಬರುತ್ತಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಸಿಹಿಸುದ್ದಿ ಸಿಕ್ಕಿದೆ. ಅಪ್ಪು ಅವರ ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಂತ ಅಪ್ಪು ಅವರ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಹೊಸ ಹೆಜ್ಜೆಯೊಂದನ್ನ ಇಟ್ಟಿದ್ದಾರೆ.

ಅಪ್ಪು ಆ್ಯಪ್ ಅನಾವರಣಕ್ಕೆ ಸಿದ್ಧತೆ ನಡೆಸಿದ್ದಾರೆ. ಇದಕ್ಕೂ ಮುನ್ನ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಪುನೀತ್ ರಾಜಕುಮಾರ್ ಅವರ ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳು, ಜೀವನ ಮತ್ತು ಸಾಧನೆಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬಲು ಪಿಆರ್‌ಕೆ ಎಂಬ ಅಪ್ಲಿಕೇಶನ್ ನಿರ್ಮಿಸಲಾಗಿದ್ದು, ಇದನ್ನು ಅಕ್ಟೋಬರ್ 25 ರಂದು ಬಿಡುಗಡೆ ಮಾಡಲಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಲವು ಗಣ್ಯರು ಈ ಆ್ಯಪ್ ಬಿಡುಗಡೆ ಮಾಡಲಿದ್ದಾರೆ. Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable

ಈ ಆ್ಯಪ್‌ನ ಪ್ರೋಮೊ ಒಂದನ್ನು ಬಿಡುಗಡೆ ಮಾಡಲಾಗಿದ್ದು, ಅಪ್ಪು ಅವರ ಆಪ್ತ ಗೆಳೆಯರಾದ ಕಿಚ್ಚ ಸುದೀಪ್ (Sudeep) ಟ್ರೈಲರ್‌ಗೆ ಧ್ವನಿ ನೀಡಿದ್ದಾರೆ. ಪಿಆರ್‌ಕೆ ಅಪ್ಲಿಕೇಶನ್ ಕೇವಲ ಅಪ್ಪು ಅವರ ಚಿತ್ರಗಳು ಮತ್ತು ವಿಡಿಯೋಗಳನ್ನು ಹೊಂದಿರುವ ಆ್ಯಪ್ ಅಲ್ಲ. ಇದರಲ್ಲಿ ಕಂಟೆಂಟ್ ಕ್ರಿಯೇಟರ್‌ಗಳು ತಮ್ಮ ಕೆಲಸವನ್ನು ಪ್ರದರ್ಶಿಸಲು, ಒಬ್ಬರಿಂದ ಒಬ್ಬರು ಕಲಿಯಲು ಅವಕಾಶವೂ ಇದೆ.

ಟ್ರೈಲರ್ ಮೂಲಕ ಈಗಾಗಲೇ ಕೆಲವು ವಿಷಯಗಳು ತಲುಪಿವೆ. ಆ್ಯಪ್ ಬಿಡುಗಡೆಯಾದ ನಂತರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಜಗತ್ತಿನ ಮೊದಲ ಫ್ಯಾನ್‌ಡಮ್ ಆ್ಯಪ್ ಇದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ.