Skip to main content
ವಿಡಿಯೋ
politics

ಕಿರಣ್ ಮಜುಂದಾರ್ ಶಾ ಅವರ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ವಿರುದ್ಧ ಉದ್ಯಮಿ ಗೋಯೆಂಕಾ ಆಕ್ರೋಶ

By Vinutha U
ಕಿರಣ್ ಮಜುಂದಾರ್ ಶಾ ಅವರ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ವಿರುದ್ಧ ಉದ್ಯಮಿ ಗೋಯೆಂಕಾ ಆಕ್ರೋಶ

’ಬೆಂಗಳೂರಿನ ರಸ್ತೆಗಳು ಮತ್ತು ಮೂಲಸೌಲಭ್ಯಗಳ ಕುರಿತು ಟೀಕಿಸಿದ್ದ ಕಿರಣ್ ಮಜುಂದಾರ್ ಶಾ ಮತ್ತು ಮೋಹನ್‌ದಾಸ್ ಪೈ ಅವರ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾಕೆ ಮೌನವಾಗಿದ್ದರು ಎಂದು ಪ್ರಶ್ನಿಸಿ, ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದು ಆರೋಪಿಸಿದ್ದರು.

ಮುಂಬೈ: ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರ ವಿರುದ್ಧದ ಟೀಕೆಗೆ ಪ್ರತಿಕ್ರಿಯಿಸಿ, ಆರ್ಪಿಜಿ ಎಂಟರ್ಪ್ರೈಸಸ್ ಅಧ್ಯಕ್ಷ ಹರ್ಷ ಗೋಯೆಂಕಾ ಅವರು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತೀವ್ರವಾಗಿ ಖಂಡಿಸಿದ್ದಾರೆ.

ಸಮಸ್ಯೆಗಳನ್ನು ಪರಿಹರಿಸುವ ಬದಲು, ಅದರ ಬಗ್ಗೆ ಪ್ರಶ್ನಿಸುವವರ ಮೇಲೆ ದಾಳಿ ಮಾಡುವುದುಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೀಗೆ ಬರೆದಿದ್ದಾರೆ: ‘ನಮ್ಮ ರಾಜಕಾರಣಿಗಳ ಚರ್ಮ ಎಷ್ಟು ತೆಳುವಾಗಿದೆ ನೋಡಿ! ಕಿರಣ್ ಮಜುಂದಾರ್ ಶಾ ಅವರು ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದಾಗ, ಅದನ್ನು ಸರಿಪಡಿಸುವ ಬದಲು ರಾಜಕೀಯಕ್ಕಿಳಿದರು. Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable

ಈಗ ಧನಾತ್ಮಕ ಟ್ವೀಟ್ಗಳನ್ನು ಮಾಡುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವ ಬದಲು, ಟೀಕಿಸುವವರ ಮೇಲೆ ದಾಳಿ ಮಾಡುವ ಮನೋಭಾವ ಇದು. ’ಬೆಂಗಳೂರಿನ ರಸ್ತೆಗಳು ಮತ್ತು ಮೂಲಸೌಲಭ್ಯಗಳ ಕುರಿತು ಟೀಕಿಸಿದ್ದ ಕಿರಣ್ ಮಜುಂದಾರ್ ಶಾ ಮತ್ತು ಮೋಹನ್ದಾಸ್ ಪೈ ಅವರ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾಕೆ ಮೌನವಾಗಿದ್ದರು ಎಂದು ಪ್ರಶ್ನಿಸಿ, ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದು ಆರೋಪಿಸಿದ್ದರು. ದೀಪಾವಳಿ ಮೊದಲ ದಿನವೇ ಪಟಾಕಿ ಸ್ಫೋಟದಿಂದ ದುರಂತ: ಇಬ್ಬರ ಕಣ್ಣುಗಳಿಗೆ ಗಂಭೀರ ಗಾಯ

ಇದಕ್ಕೆ ಪ್ರತಿಕ್ರಿಯಿಸಿದ ಕಿರಣ್ ಮಜುಂದಾರ್ ಶಾ, ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ತಾವು ಮೂಲಸೌಲಭ್ಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಬಳಿಕಕಾಂಗ್ರೆಸ್ ಸರ್ಕಾರ ಈಜಿಪುರ ಫ್ಲೈಓವರ್ ಅನ್ನು ಪೂರ್ಣಗೊಳಿಸುತ್ತಿದೆ, ಇದನ್ನು ಬಿಜೆಪಿ-ಜೆಡಿಎಸ್ ಮಾಡಿರಲಿಲ್ಲಎಂದು ಧನಾತ್ಮಕ ಟ್ವೀಟ್ ಮಾಡಿದ್ದರು. ಇದೇ ಅಂಶವನ್ನು ಉಲ್ಲೇಖಿಸಿ, ಹರ್ಷ ಗೋಯೆಂಕಾ ಅವರು ಡಿ.ಕೆ. ಶಿವಕುಮಾರ್ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.