ಕೊಪ್ಪಳ, (ಅ.21): ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಹಿಟ್ನಾಳ ಟೋಲ್ ಸಮೀಪ ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ಉರುಳಿ ಬಿದ್ದು ದುರಂತ ಸಂಭವಿಸಿದೆ.
8 ಗೋವುಗಳ ಸಾವು:
ಈ ಘಟನೆಯಲ್ಲಿ 8 ಗೋವುಗಳು ಮೃತಪಟ್ಟಿವೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಕಂಟೇನರ್‌ನಲ್ಲಿ ಸುಮಾರು 34 ಗೋವುಗಳಿದ್ದವು ಎಂದು ತಿಳಿದುಬಂದಿದೆ. ಘಟನೆಯ ನಂತರ ಕಂಟೇನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. Redraft this to English. and give me ash tags and search tags after camas.Bata Women’s Stylish Ballerina Flats – Trendy, Comfortable
ಪೊಲೀಸರ ಭೇಟಿ, ತನಿಖೆ ಆರಂಭ:
ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ. ಗೋವುಗಳ ಸಾಗಾಟದ ವೇಳೆ ಸೂಕ್ತ ಕಾಳಜಿ ವಹಿಸದಿರುವುದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸದಿರುವುದು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.