ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮೈತ್ರಿಕೂಟವು ಭಾರಿ ಮುನ್ನಡೆ ಸಾಧಿಸಿ ದ್ವಿಶತಕದತ್ತ ದಾಪುಗಾಲಿಟ್ಟಿದೆ.ಲಭ್ಯವಿರುವ,ಎನ್ಡಿಎ 202 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸಂಪೂರ್ಣ ಬಹುಮತದತ್ತ ಸಾಗಿದೆ. 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಎನ್ಡಿಎ ಮೈತ್ರಿಕೂಟವು ಸುಲಭವಾಗಿ ಸರ್ಕಾರ ರಚಿಸುವ ಸೂಚನೆ ನೀಡಿದೆ.Naixa Women's Rayon Slub Embroidered Straight Kurta with Pant and Dupatta Sets (NX4-676)ಎನ್ಡಿಎ ಮೈತ್ರಿಕೂಟದಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮುನ್ನಡೆ