ರಾಜಸ್ಥಾನ: ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿನೇತ್ರ ವೃತ್ತದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಟ್ರಕ್ನಲ್ಲಿದ್ದ ಸುಮಾರು 109 ಪೆಟ್ಟಿಗೆಗಳಲ್ಲಿ ಸ್ಫೋಟಕ ವಸ್ತುಗಳನ್ನು ಪತ್ತೆ ಮಾಡಿದ್ದಾರೆ.ವಶಪಡಿಸಿಕೊಂಡ ಸಾಮಗ್ರಿಗಳಲ್ಲಿ 981 ಜೆಲಾಟಿನ್ ಸ್ಟಿಕ್ಗಳು, 93 ಡಿಟೋನೇಟರ್ಗಳು ಮತ್ತು ಸುರಕ್ಷತಾ ಫ್ಯೂಸ್ಗಳು ಸೇರಿವೆ. ಈ ಸ್ಫೋಟಕಗಳು ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿ ಹಾನಿ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದವು ಎನ್ನಲಾಗಿದೆ.Miraggio Arden Laptop