ಮಂಡ್ಯ ಜಿಲ್ಲೆಯ ಜನತೆ ನಾಳೆ ತಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಬಡವರ ಪಾಲಿನ ಬಂಧು ಎಂದೇ ಖ್ಯಾತರಾಗಿರುವ ಸಿಎಂ ಸಿದ್ದರಾಮಯ್ಯನವರು ನಾಳೆ ಜಿಲ್ಲೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.ಮಂಡ್ಯ ನಗರದ ವಿಸಿ ಫಾರಂನಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಅದ್ದೂರಿಯಾಗಿ ನಡೆಯಲಿರುವ ಮೂರು ದಿನಗಳ ಕೃಷಿ ಮೇಳವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಮೇಳವು ಭರ್ಜರಿಯಾಗಿ ನಡೆಯಲಿದ್ದು, ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದೆ.Amazon Brand - Myx Women's Embroidered Anarkali Kurta Set with Organza Du