ಡಿಸೆಂಬರ್ 8 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಬಿಸಿ ಮುಟ್ಟಿಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ.ಬೆಳಗಾವಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ರಾಜೀವ್ ಎ.ಎಸ್. ನಡಹಳ್ಳಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.Amazon Brand - Myx Women's Embroidered Anarkali Kurta Set wit