ಬೆಂಗಳೂರು: ಇತ್ತೀಚೆಗೆ ಇಂಡಿಗೋ ಏರ್ಲೈನ್ಸ್ ವಿಮಾನ ಸೇವೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗಿ, ದೇಶಾದ್ಯಂತ ಪ್ರಯಾಣಿಕರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ (Indian Railways) ಪ್ರಯಾಣಿಕರ ಅನುಕೂಲಕ್ಕೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿಮಾನ ಪ್ರಯಾಣ ರದ್ದಾದ ಅಥವಾ ವಿಳಂಬವಾದ ಕಾರಣ ಸಂಕಷ್ಟದಲ್ಲಿರುವ ಪ್ರಯಾಣಿಕರಿಗಾಗಿ ರೈಲ್ವೆ ಇಲಾಖೆ ಹೆಚ್ಚುವರಿ ಬೋಗಿಗಳನ್ನು (Additional Coaches) ಅಳವಡಿಸಲು ಮುಂದಾಗಿದೆ. ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಮತ್ತು ಅವರ ಪ್ರಯಾಣಕ್ಕೆ ಅನುವು ಮಾಡಿಕೊಡಲು, ಪ್ರಮುಖ ರೈಲುಗಳಿಗೆ ಹೆಚ್ಚುವರಿ ಎಸಿ ಕೋಚ್ಗಳನ್ನು (AC Coaches) ತಾತ್ಕ