ಕಳೆದ ಶನಿವಾರ (ಡಿ. 13)ದಂದು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಅತಿವೃಷ್ಟಿಯಿಂದ ಹಾನಿಗೊಳವಾದ ಮನೆಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕೆಂದು ಜೆಡಿಎಸ್ ಮುಖಂಡರಿಂದ ಮನವಿ ಸಲ್ಲಿಕೆ ಮಾಡಲಾಗಿದೆ. ಕೊಡಗು ಮತ್ತು ಮಡಿಕೇರಿಯಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಸರ್ಕಾರದಿಂದ 12 ಲಕ್ಷ ಮನೆ ಕಟ್ಟಲಿಕ್ಕೆ ನೀಡಿದ್ದು, ಮತ್ತು ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 5 ಲಕ್ಷ ನೀಡಲಾಗಿತ್ತು ಎನ್ನಲಾಗಿದೆ. ಇದೀಗ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ, ಅತಿವೃಷ