ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ನಡೆದ ಬ್ಯಾನರ್ ವಿವಾದದ ವೇಳೆ ನಡೆದ ಗುಂಡಿನ ದಾಳಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಅವರ ಸಾವಿನ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಸಣ್ಣ ಗಲಾಟೆ, ಮಾರಕಾಸ್ತ್ರಗಳ ಬಳಕೆ ಮತ್ತು ಗುಂಡಿನ ಚಕಮಕಿಯವರೆಗೆ ತಲುಪಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಈ ಸಂಘರ್ಷದ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಅವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. Vaikunth Fabrics Women's Cotton A-Line Kurti (86VFKU-015)ಸಿಎಂ ಸಿದ್ದರಾಮಯ್ಯ ಅವರ ಕ