ಸುಳ್ಯ ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳ ನೂರಾರು ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಲು ಸಂಪೂರ್ಣವಾಗಿ ಕೆಎಸ್ಆರ್ಟಿಸಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ಸಮಯದಿಂದ ಬಸ್ಗಳ ಸಂಚಾರದಲ್ಲಿ ಉಂಟಾಗುತ್ತಿರುವ ಅಸ್ತವ್ಯಸ್ತತೆ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ತಳ್ಳಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಗಳನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. Women's Cotton Embroidery Anarkali Kurti and Pant with Dupatta Set (Ora