ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಪಶ್ಚಿಮ ಬಂಗಾಳದ ನಡುವಿನ ರೈಲು ಸಂಚಾರವು ಕೇವಲ ಪ್ರಯಾಣದ ಮಾರ್ಗವಾಗಿ ಉಳಿಯದೆ, ಈಗ ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಕುರಿತು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆಯುವ ಮೂಲಕ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.Qiroko Gulnaar Collection | Jhumka For Women Traditional Meenakari Jhumkas Earrings Set For Women And Girls | Multi-Colour | Anniversary Birthday Giftsಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ ಸ