ಬಹು ನಿರೀಕ್ಷೆಯ ಬಳಿಕ ‘ಬಾರ್ಡರ್ 2’ ಸಿನಿಮಾ ಜನವರಿ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸನ್ನಿ ಡಿಯೋಲ್, ವರುಣ್ ಧವನ್, ದಿಲ್ಜಿತ್ ದೋಸಾಂಜ್ ಮತ್ತು ಅಹಾನ್ ಶೆಟ್ಟಿ ಅಭಿನಯಿಸಿರುವ ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಬಿಡುಗಡೆಯಾದ ದಿನವೇ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ಚರ್ಚೆ ಆರಂಭವಾಗಿದೆ.American Tourister Jamaica Polyester 80 cms Grey Softsided Suitcase (27O (0) 08 003)ಚಿತ್ರದ ಯುದ್ಧದ ದೃಶ್ಯಗಳು ಮತ್ತು ಭಾವನಾತ್ಮಕ ಕ್ಷಣಗಳು ಪ್ರಮುಖ ಆಕರ್ಷಣೆಯಾಗಿವೆ. ಸನ್ನಿ ಡಿಯೋಲ್ ಅವರ ಗಂಭೀರ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರುಣ್ ಧವನ್ ಮತ