ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಕಾಡಿನಿಂದ ಹೊರಬಂದು ನಗರ ಸಮೀಪದ ಗ್ರಾಮಗಳತ್ತ ಕಾಡಾನೆಗಳು ಸಂಚರಿಸುತ್ತಿರುವುದರಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ ದಾಳಿಯಿಂದ ಸಾವುಗಳ ಸಂಖ್ಯೆಯೂ ಹೆಚ್ಚುತ್ತಿರುವುದು ಆಡಳಿತವನ್ನು ಎಚ್ಚರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆ ಸುರಕ್ಷಿತವಾಗಿ ನಡೆಯಲು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.Arayna Women's Cotton Printed Floral Straight Kurta with Palazzo Pants and Dupattaಫೆಬ್ರವರಿ 24ರಿಂದ 26ರವರೆಗೆ ಮೂಗ್ತಿಹಳ್ಳಿ