Skip to main content

local

ಸಾವಿರಾರು ಎಕರೆ ದೇವನಹಳ್ಳಿ ಭೂಪ್ರದೇಶ ಈಗ ರೈತರ ಪಾಲಿಗೆ: ಸಿದ್ದರಾಮಯ್ಯ ಸರ್ಕಾರದ ವತಿಯಿಂದ ಮಹತ್ವದ ನಿರ್ಧಾರ

ಸಾವಿರಾರು ಎಕರೆ ದೇವನಹಳ್ಳಿ ಭೂಪ್ರದೇಶ ಈಗ ರೈತರ ಪಾಲಿಗೆ: ಸಿದ್ದರಾಮಯ್ಯ ಸರ್ಕಾರದ ವತಿಯಿಂದ ಮಹತ್ವದ ನಿರ್ಧಾರ
ಲೋಕಾಯುಕ್ತ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ: ಶ್ರೀನಾಥ್‌ ಜೋಷಿ ವಿಚಾರಣೆ ಇಂದು

ಲೋಕಾಯುಕ್ತ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ: ಶ್ರೀನಾಥ್‌ ಜೋಷಿ ವಿಚಾರಣೆ ಇಂದು

ಲೋಕಾಯುಕ್ತ ಸಂಸ್ಥೆಯ ಹೆಸರಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ, ಲೋಕಾಯುಕ್ತ ಎಸ್‌ಪಿ ಹಾಗೂ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಅವರನ್ನು ತನಿಖಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ

ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಒಂದೇ ಅಂಗಡಿಯಲ್ಲಿ 9 ಯುಪಿಐ ಐಡಿ ಪತ್ತೆ: 65 ಸಾವಿರ ವರ್ತಕರ ಮೇಲೆ ಹದ್ದಿನ ಕಣ್ಣಿಟ್ಟ ವಾಣಿಜ್ಯ ತೆರಿಗೆ ಇಲಾಖೆ

ಒಂದೇ ಅಂಗಡಿಯಲ್ಲಿ 9 ಯುಪಿಐ ಐಡಿ ಪತ್ತೆ: 65 ಸಾವಿರ ವರ್ತಕರ ಮೇಲೆ ಹದ್ದಿನ ಕಣ್ಣಿಟ್ಟ ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಯುಪಿಐ ಪಾವತಿಯು ಹೆಚ್ಚುತ್ತಿರುವ ಹಿನ್ನೆಲೆ, ವಾಣಿಜ್ಯ ತೆರಿಗೆ ಇಲಾಖೆ ಮಹತ್ವದ ಕಾರ್ಯಾಚರಣೆಗೆ ಕೈ ಹಾಕಿದೆ. ಒಂದೇ ಅಂಗಡಿಯಲ್ಲಿ ಹಲವಾರು ಯುಪಿಐ ಐಡಿಗಳನ್ನು ಬಳಸಿ ಹಣ ಸ್ವೀಕರಿಸುವ ಕುರಿತು ಪ್ರತ್ಯಕ್ಷ ದಾಖಲೆಗಳು ಸಿಕ್ಕಿದ್ದು, ಅಧಿಕಾರಿಗಳು ಈಗ ಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ.

local